1 ತಿಂಗಳ ಶಿಶುವಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆ.
ಬೆಂಗಳೂರಲ್ಲಿ ವೈದ್ಯಕೀಯ ಅದ್ಭುತ.. ಬೆಂಗಳೂರು: ಜನ್ಮತಃ ಹೈಪರ್ಇನ್ಸುಲಿನಿಸಮ್ ಎನ್ನುವ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಒಂದು ತಿಂಗಳ ಶಿಶುವಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ವೈಟ್ಫೀಲ್ಡ್ನ ಮಣಿಪಾಲ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ತೀವ್ರ ಹೈಪೋಗ್ಲೈಸೀಮಿಯಾ…
