26 ಕೋಟಿ ರೂ. ಉಂಗುರ ಹಾಕಿ ಮಾಡೆಲ್​ ಜೊತೆ ಎಂಗೇಜ್​ಮೆಂಟ್ ಮಾಡಿಕೊಂಡ ರೊನಾಲ್ಡೋ.

ಫುಟ್​ಬಾಲ್ ಲೋಕದ ದಿಗ್ಗಜ ಕ್ರಿಸ್ಟಿಯಾನೋ ರೊನಾಲ್ಡೋ ಹಾಗೂ ಅವರ ಬಹುಕಾಲದ ಗೆಳತಿ, ಮಾಡೆಲ್ ಜಾರ್ಜಿನಾ ರೊಡ್ರಿಗಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹಲವು ವರ್ಷಗಳ ಕಾಲ ಇವರು ಡೇಟಿಂಗ್ ಮಾಡುತ್ತಿದ್ದರು.…