ಚಿಕ್ಕಬಳ್ಳಾಪುರ || Nandi Hillಕ್ಕೆ ರೋಪ್ವೇ ಯೋಜನೆ ಬಗ್ಗೆ ಬಿಗ್ ಅಪ್ಡೇಟ್!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಪ್ರೇಮಿಗಳ ಸ್ವರ್ಗ ನಂದಿ ಬೆಟ್ಟಕ್ಕೆ ಪ್ರತಿನಿತ್ಯವೂ ಪ್ರವಾಸಿಗರ ದಂಡು ಹರಿದುಬರುತ್ತದೆ. ವಾರಾಂತ್ಯದಲ್ಲಿ ಜನಜಾತ್ರೆಯೇ ಈ ಬೆಟ್ಟದಲ್ಲಿ…