Mudaದಲ್ಲಿ ಅಕ್ರಮ ದೃಢ: 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ಬೆಂಗಳೂರು : ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಸುಮಾರು 100 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಆಧರಿಸಿ…