ಇರುವ ಕ್ಯಾಂಟೀನ್ ನಿರ್ವಹಣೆ ಬಿಟ್ಟು 20 ಕೋಟಿ ರೂ. ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್ಗಳ ಆರಂಭಿಸಲು ಮುಂದಾದ BBMP.
ಬೆಂಗಳೂರು : ಬಡಜನರ ಅಕ್ಷಯ ಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಸರ್ಕಾರ ಹಾಗೂ ಪಾಲಿಕೆ ಜನರ ಕೋಪಕ್ಕೆ ಗುರಿಯಾಗಿತ್ತು. ಇತ್ತ ರಾಜಧಾನಿ ಬೆಂಗಳೂರಿನ ಹಲವೆಡೆ ಇಂದಿರಾ ಕ್ಯಾಂಟೀನ್ಗಳ ಬಿಲ್ ಬಾಕಿ…