ಆರ್ಟ್ ಆಫ್ ಲಿವಿಂಗ್ನಲ್ಲಿ ಮಹಾಶಿವರಾತ್ರಿ ಸಂಭ್ರಮ.
ಗುರುದೇವರ ಸಾನ್ನಿಧ್ಯದಲ್ಲಿ ರಾತ್ರಿಯಿಡೀ ಆಧ್ಯಾತ್ಮಿಕ ಮಹೋತ್ಸವ. ಬೆಂಗಳೂರು: ಆರ್ಟ್ ಆಫ್ ಲಿವಿಂಗ್ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಈ ವರ್ಷವೂ ಮಹಾಶಿವರಾತ್ರಿ ಮಹೋತ್ಸವವನ್ನು ಅತ್ಯಂತ ಭಕ್ತಿಭಾವದಿಂದ ಮತ್ತು ವೈದಿಕ ಸಂಪ್ರದಾಯದಂತೆ ಆಚರಿಸಲಾಗುತ್ತಿದೆ. ರಾತ್ರಿಯಿಡೀ ನಡೆಯಲಿರುವ…
