ಬೆಂಗಳೂರು || ಬೆಂಗಳೂರಿನ ಎಲ್ಲಾ ಅಪಾರ್ಟ್ಮೆಂಟ್ಸ್ಗೆ ಈ ನಿಯಮ ಕಡ್ಡಾಯ: ಡಿ.ಕೆ ಶಿವಕುಮಾರ್
ಬೆಂಗಳೂರು: ಬೆಂಗಳೂರಿನಲ್ಲಿ ನೀರು ಪೂರೈಕೆ ಹಾಗೂ ಎಲ್ಲಾ ಅಪಾರ್ಟ್ಮೆಂಟ್ಗಳಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮಹತ್ವದ ಹಾಗೂ ಹೊಸ ಸೂಚನೆಯೊಂದನ್ನು ಕೊಟ್ಟಿದ್ದಾರೆ.…