ಬೆಳಗಾವಿ || ಸಿದ್ದರಾಮಯ್ಯನವರು ಕರ್ನಾಟಕದ ಜನರಿಗಾಗಿ  ಕೆಲಸ ಮಾಡುತ್ತಿದ್ದಾರ..? ಗಾಂಧಿ ಕುಟುಂಬಕ್ಕಾಗಿ ಕೆಲಸ ಮಾಡುತ್ತಿದ್ದಾರಾ..?

ಬೆಳಗಾವಿ : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಿಸಲು ಭೂಮಿ ಖರೀದಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ…