ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಬೆಂಗಳೂರು ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ.
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)…
