ನ. ಒಳಗೆ ಎಲ್ಲಾ ಬಾಕಿ ವಾಹನ ನೋಂದಣಿ ಅರ್ಜಿಗಳನ್ನು ಪೂರ್ಣಗೊಳಿಸಿ: RTOಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಆದೇಶ.

ಬೆಂಗಳೂರು: ರಾಜ್ಯದಲ್ಲಿ ಬಾಕಿಯಿರುವ ಎಲ್ಲಾ ವಾಹನ ನೋದಣಿ ಅರ್ಜಿಗಳನ್ನು ಪೂರ್ಣಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆರ್ಟಿಓ  ಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ (ನ.13)ದಂದು ಪರಿಶೀಲನಾ ಸಭೆಯಲ್ಲಿ ಮಾತನಾಡಿದ…

ದೆಹಲಿಯಲ್ಲಿ ಭೀಕರ ಸ್ಫೋಟ: ಪ್ರಧಾನಿ ಮೋದಿ ಸಂಚುಕೋರರ ಮೇಲೆ ಕಠಿಣ ಕ್ರಮ.

ಭೂತಾನ್: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಭೂತಾನ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇಂದು ನಾನು ತುಂಬಾ ಭಾರವಾದ…

ದೆಹಲಿಯ ಸ್ಫೋಟದ ಬೆನ್ನಲ್ಲೇ ಬೆಂಗಳೂರು ಅಲರ್ಟ್: ಏರ್ಪೋರ್ಟ್‌ದಿಂದ ಮೆಜೆಸ್ಟಿಕ್‌ವರೆಗೆ ಭದ್ರತಾ ಬಿಗಿ ಪಹರೆ!

ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಹಿನ್ನೆಲೆ ಬೆಂಗಳೂರಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಏರ್​ಪೋರ್ಟ್​ಗೆ ಬರುವ & ಹೋಗುವ ವಾಹನಗಳ ಮೇಲೆ‌‌…

ಆನೇಕಲ್‌ನಲ್ಲಿ ಖತರ್ನಾಕ್ ಜೋಡಿ ದರೋಡೆ: ಆಹ್ವಾನ ಪತ್ರಿಕೆಯ ನೆಪದಲ್ಲಿ ಮಹಿಳೆ ಕಟ್ಟಿಹಾಕಿ 200 ಗ್ರಾಂ ಚಿನ್ನ ಕಳವು!

ಆನೇಕಲ್​: ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಕಟ್ಟಿಹಾಕಿ ದರೋಡೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ರವಿಕುಮಾರ್, ನಾಗವೇಣಿ ದಂಪತಿ…

ಸ್ನಾನಕ್ಕೆ ಹೋದ ಅಕ್ಕ–ತಂಗಿ ದುರಂತ ಸಾ*ವು .!

ಬೆಂಗಳೂರು : ಬೆಂಗಳೂರು ಮತ್ತು ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟ ಮತ್ತು ಗ್ಯಾಸ್ ಗೀಸರ್ ಸೋರಿಕೆ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದಲ್ಲಿ ಜತೆಯಾಗಿ ಸ್ನಾನಕ್ಕೆ ಹೋಗಿದ್ದ…

ಪುರಿಯಲ್ಲಿ ರೈಲ್ವೆ ಹಳಿ ಪಕ್ಕ ನಿಂತು ರೀಲ್ಸ್ ಮಾಡುತ್ತಿದ್ದ ಬಾಲಕನಿಗೆ ರೈಲು ಡಿಕ್ಕಿ.

ಪುರಿ:   ರೈಲ್ವೆ ಹಳಿ ಪಕ್ಕ ನಿಂತು ರೀಲ್ಸ್​ ಮಾಡುತ್ತಿದ್ದ ಬಾಲಕನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುರಿಯಲ್ಲಿ ನಡೆದಿದೆ. ಮಂಗಳಘಾಟ್ ನಿವಾಸಿಯಾದ…

ಬೆಂಗಳೂರಿನ ದೀಪಾವಳಿ ಸಂಭ್ರಮ ಕತ್ತಲಾದ ಕಣ್ಣಿನ ಭವಿಷ್ಯ.

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಲ್ಲೂ ಮನೆಮಾಡಿದೆ. ರಾತ್ರಿಯಾದರೆ ಸಾಕು ಎಲ್ಲೆಲ್ಲೂ ಪಟಾಕಿಗಳ ಸದ್ದೇ ಕೇಳುತ್ತದೆ. ಇದೇ ಪಟಾಕಿ ಸಿಡಿತದಿಂದ ನಗರದಲ್ಲಿ ಕಳೆದ ಎರಡ್ಮೂರು ದಿನಗಳಿಂದ 250ಕ್ಕೂ ಹೆಚ್ಚು ಜನರ ಕಣ್ಣಿಗೆ…

ಶೌಚಾಲಯದಲ್ಲಿ 6 ಗಂಟೆಗಳ ಲಾಕ್: ರೈಲ್ವೆ ಸಿಬ್ಬಂದಿಗೆ ಶಾಕ್ ಕೊಟ್ಟ ಪ್ರಯಾಣಿಕ!

ಬೆಂಗಳೂರು:ರೈಲು ಪ್ರಯಾಣದಲ್ಲಿ ಅಸಾಧ್ಯವೆನಿಸಬಹುದಾದ ಘಟನೆಯೊಂದು ಇತ್ತೀಚೆಗೆ ನಡೆದಿದ್ದು, ಒಂದು ವೇಳೆ ನೀವು ಶೌಚಾಲಯ ಬಳಸುವಾಗ ಎಚ್ಚರಿಕೆಯಿಂದ ಇರಲೇ ಬೇಕು ಎಂಬುದನ್ನು ಸಾಬೀತುಪಡಿಸುತ್ತದೆ. ರೈಲಿನ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ 6…