ಬೆಂಗಳೂರು || ಶಾಸಕರ ವೇತನ ಹೆಚ್ಚಳಕ್ಕೆ ಸಿಎಂ ನೇತೃತ್ವದ ವ್ಯವಹಾರ ಸಲಹಾ ಸಮಿತಿ ಒಪ್ಪಿಗೆ

ಬೆಂಗಳೂರು: ಶಾಸಕರ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವ್ಯವಹಾರ ಸಲಹಾ ಸಮಿತಿ ಅನುಮೋದನೆ ನೀಡಿದ್ದು, ಈ ಬೆಳವಣಿಗೆ ಸಾರ್ವಜನಿಕರ ಕಣ್ಣು ಕೆಂಪಗಾಗುವಂತೆ ಮಾಡಿದೆ. ವಿಧಾನಸಭೆ ವಿರೋಧ…