“ಸಾಲುಮರದ ತಿಮ್ಮಕ್ಕ” ನಿ*ಧನ – ಮರಗಳೇ ಮಕ್ಕಳಂತೆ ಬೆಳೆದ ವೃಕ್ಷಮಾತೆ ಅಗಲಿದ್ದಾರೆ.
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ…
