ಒಂದೇ ದಿನಕ್ಕೆ 3 ಪಟ್ಟಾಯ್ತು ‘ಸು ಫ್ರಮ್ ಸೋ’ ಶೋ ಸಂಖ್ಯೆ; ಹೊಸ ಸ್ಟ್ರೆಟಜಿ ಮಾಡಿ ಗೆದ್ದ ರಾಜ್ ಬಿ ಶೆಟ್ಟಿ.

ಸಾಮಾನ್ಯವಾಗಿ ಸಿನಿಮಾ ರಿಲೀಸ್ ಬಂತು ಎಂದರೆ ಚಿತ್ರ ತಂಡದವರು ಸಂದರ್ಶನ ನೀಡಿತ್ತಾರೆ. ಸಿನಿಮಾ ಪೋಸ್ಟರ್​ಗಳನ್ನು ರಸ್ತೆಗಳ ಬದಿಯಲ್ಲಿರೋ ಗೋಡೆಗೆ ಅಂಟಿಸುವ ಕೆಲಸ ಮಾಡುತ್ತಾರೆ. ಸಿನಿಮಾ ಜನರ ತಲುಪಲು…