ದರ್ಶನ್ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ತೀರ್ಮಾನ.ಈ ದಿನಾಂಕ Film ಬಿಡುಗಡೆ. | The Devil
ನಟ ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾದ ತಮ್ಮ ಪಾಲಿನ ಎಲ್ಲ ಕೆಲಸಗಳನ್ನು ಮುಗಿಸಿಕೊಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಅವರು ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ಸಿನಿಮಾ…