ಸ್ಯಾಂಡಲ್ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ Pratham..!

ನಟ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರಕ್ಕಿಳಿಯಲು ಮುಂದಾಗಿರುವ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ ಒಳ್ಳೆ ಹುಡ್ಗ ಪ್ರಥಮ್ ಸಾಥ್ ನೀಡಲು ಮುಂದಾಗಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ…