‘ಡೆವಿಲ್’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ: ಡಿ. 11ರಲ್ಲೇ ದರ್ಶನ್ ಅಭಿಮಾನಿಗಳಿಗೆ ಸರ್ಪ್ರೈಸ್!
ದರ್ಶನ್ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ಹತ್ತಿರದಲ್ಲಂತೂ ಅವರು ಹೊರಗೆ ಬರುವುದು ಬಹುತೇಕ ಅಸಾಧ್ಯ ಎಂಬಂತಾಗಿದೆ. ಇದೇ ಕಾರಣಕ್ಕೆ ದರ್ಶನ್ ಜೈಲಿನಲ್ಲಿರುವಾಗಲೇ ಅವರ ನಟನೆಯ ‘ಡೆವಿಲ್’…
