“ಶಕ್ತಿ ಯೋಜನೆ ಬಗ್ಗೆ ಕಾಮೆಂಟ್ ಮಾಡಿದರೆ ಅಮಾನತೇ ಗ್ಯಾರಂಟಿ! ಸಾರಿಗೆ ನೌಕರರಿಗೆ ಸರ್ಕಾರದ ಖಡಕ್ ಎಚ್ಚರಿಕೆ”.
ಬೆಂಗಳೂರು: ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆ ಆರಂಭವಾಗಿ ಎರಡು ವರ್ಷ ತುಂಬಿದ್ದು, ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ ಮಹಿಳೆಯರು ಸುಮಾರು 500 ಕೋಟಿಯಷ್ಟು…
