ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ED ರೇಡ್.

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24 ಕ್ಕೂ…