ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳನ್ನು ಸೆಳೆಯಲು ‘ಶಿಕ್ಷಣ ಗ್ಯಾರಂಟಿ’ ಘೋಷಣೆ.!
8 ಪ್ರಮುಖ ಭರವಸೆಗಳೊಂದಿಗೆ ಸರ್ಕಾರಿ ಶಿಕ್ಷಣ ಬಲಪಡಿಸಲು ರಾಜ್ಯ ಸರ್ಕಾರದ ಹೊಸ ಹೆಜ್ಜೆ ಬೆಂಗಳೂರು: 2025–26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇತ್ತೀಚೆಗೆ ಬಿಡುಗಡೆಗೊಂಡಿದೆ. ಈ…
