ಬೆಂಗಳೂರು || ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ರೀತಿ ಕ್ರಿಕೆಟ್ ಪ್ರದರ್ಶನ – ಬಿಸಿಸಿಐ ಜೊತೆ ಒಪ್ಪಂದಕ್ಕೆ ಮುಂದಾಗಿದ್ಯಾ ಪಿವಿಆರ್?

ಬೆಂಗಳೂರು: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ರೀತಿ ಕ್ರಿಕೆಟ್ ಪ್ರದರ್ಶನ ಮಾಡಲು ಬಿಸಿಸಿಐ ಜೊತೆ ಒಪ್ಪಂದ ಮಾಡಿಕೊಳ್ಳಲು ಪಿವಿಆರ್ ಮುಂದಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹೌದು, ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ರೀತಿ…