ಧರ್ಮಸ್ಥಳ ಪ್ರಕರಣಕ್ಕೆ ಸ್ಫೋಟಕ ತಿರುವು: ಬಂಗ್ಲೆಗುಡ್ಡ ಬಳಿ ಮೂಳೆಗಳು ಪತ್ತೆ.

ಮಂಗಳೂರು: ಧರ್ಮಸ್ಥಳದ ಬುರುಡೆ ಮತ್ತು ಅಸ್ಥಿಪಂಜರ ಶೋಧ ಪ್ರಕರಣವು ನಿರೀಕ್ಷೆಯಂತೆ ಮುಗಿಯದಿದ್ದು, ಹೊಸ ಸ್ಫೋಟಕ ಬೆಳವಣಿಗೆಯೊಂದಿಗೆ ಮತ್ತೊಂದು ಅಧ್ಯಾಯ ಆರಂಭವಾಗಿದೆ. ಎಸ್ಐಟಿ ತಂಡ ಮತ್ತೆ ಬಂಗ್ಲೆಗುಡ್ಡದ ಕಾಡಿಗೆ…