ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ | ದೆಹಲಿಯ ಕಾರು ಸ್ಫೋಟ ಪ್ರಕರಣ.
ಮೈಸೂರು: ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಫೋಟ ಪ್ರಕರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿರೋದು ಬಹಳ ಅಪಾಯಕಾರಿ.…
