ಬೆಂಗಳೂರು || ಅಕ್ರಮ ಚಿನ್ನ ಸಾಗಾಟ ಪ್ರಕರಣ: ರನ್ಯಾ ರಾವ್ಗೆ ಸೇರಿದ್ದ ₹17.29 ಕೋಟಿ ಮೌಲ್ಯದ ಆಸ್ತಿ ವಶಕ್ಕೆ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಬಂಧಿಸಲ್ಪಟ್ಟಿರುವ ನಟಿ ರನ್ಯಾ ರಾವ್ ಅವರ ಮನೆಯಲ್ಲಿಯೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸೋಮವಾರ…