ಸಹ ಪ್ರಯಾಣಿಕಳಿಗೆ S*xual harassment , ಧೈರ್ಯ ಪ್ರದರ್ಶಿಸಿದ ಮಹಿಳೆ! ಮುಂದಾಗಿದ್ದೇನು?
ಬೆಂಗಳೂರು: ರಾಜಧಾನಿ ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಕೆಲವು ಅಸಹ್ಯಕರ ಪ್ರಕರಣಗಳಿಗೆ ಸಾಕ್ಷಿಯಾಗುತ್ತಿದೆ. ಅಪರಾಧ ಪ್ರಕರಣಗಳು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಮಾತ್ರವಲ್ಲದೇ, ಸಾರ್ವಜನಿಕ ಸ್ಥಳಗಳಲ್ಲಿ ಅಹಿತಕರ ನಡವಳಿಕೆ…