ರಾಪಿಡೋ ಚಾಲಕನಿಂದ ಯುವತಿಗೆ ಲೈಂ*ಕ ಕಿರುಕುಳ.

ಬೈಕ್ ಟ್ಯಾಕ್ಸಿ ಸುರಕ್ಷತೆ ವಿಚಾರಿಸಿ ಮತ್ತೆ ಗಂಭೀರ ಘಟನೆ ಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ…

ಮೆಡಿಕಲ್ ಪ್ರೊ. ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ವಿದ್ಯಾರ್ಥಿನಿ ದೂರು.

ಚಿಕ್ಕಮಗಳೂರು : ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಮೆಡಿಕಲ್ ಕಾಲೇಜುಗಳ ಪೈಕಿ ಒಂದು. ಇದೀಗ ಇದೇ ಕಾಲೇಜಿನ ಪ್ರೊ. ಗಂಗಾಧರ್ ವಿರುದ್ಧ ಲೈಂಗಿಕ ದೌರ್ಜನ್ಯ…

ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ.

ಚಿಕ್ಕಮಗಳೂರು: ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅನಾಟಮಿ ಪ್ರೊಫೆಸರ್‌ ಗಂಗಾಧರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರು ಮೂಲದ ಮೂರನೇ ಸೆಮಿಸ್ಟರ್​ನ ವೈದ್ಯಕೀಯ ವಿದ್ಯಾರ್ಥಿನಿಗೆ ವಾಟ್ಸ್​ಆ್ಯಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಲ್ಲದೆ,…

 “ಕನ್ನಡ ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ”.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ…

ಮಹಿಳೆಗೆ ಲೈಂಗಿಕ ಕಿರುಕುಳ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊ. ಬಿ.ಸಿ. ಮೈಲಾರಪ್ಪ ಬಂಧನ.

ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ…

ಬ್ರೆಜಿಲ್ ಮಾಡೆಲ್ಗೆ ಡೆಲಿವರಿ ಬಾಯ್‌ನಿಂದ ಲೈಂಗಿಕ ಕಿರುಕುಳ! ಆರೋಪಿಯ ಬಂಧನ.

ಬೆಂಗಳೂರು: ಬ್ರೆಜಿಲ್ ಮಾಡೆ​ಲ್​ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಕ್ಟೋಬರ್ 17 ರಂದು ಬೆಂಗಳೂರಿನ ಆರ್‌ಟಿ ನಗರದಲ್ಲಿ ಈ ಘಟನೆ…

ಬೆಂಗಳೂರಿನಲ್ಲಿ ಬ್ರೆಜಿಲ್ ಮಾಡೆಲ್ಗೆ ಲೈಂಗಿಕ ಕಿರುಕುಳ | ಬ್ಲಿಂಕಿಟ್ ಡೆಲಿವರಿ ಏಜೆಂಟ್ ಬಂಧನ.

ಬೆಂಗಳೂರು: ಬೆಂಗಳೂರಿನ ಆರ್‌ಟಿ ನಗರ ಪ್ರದೇಶದಲ್ಲಿ ಬ್ರೆಜಿಲ್​ನ ಮಾಡೆಲ್​ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬ್ಲಿಂಕಿಟ್ ಡೆಲಿವರಿ ಏಜೆಂಟ್​ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಅಕ್ಟೋಬರ್ 17 ರಂದೇ ನಡೆದಿದ್ದು, ಇದೀಗ…

ಮಹಾರಾಷ್ಟ್ರ ವೈದ್ಯೆ ಆತ್ಮ*ತ್ಯೆ 4 ಪುಟಗಳ ಡೆತ್‌ನೋಟ್‌ನಲ್ಲಿ ಸಂಸದನ ಹೆಸರು ಬಹಿರಂಗ.

ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ಗುರುವಾರ ರಾತ್ರಿ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು, ಕಳೆದ 5 ತಿಂಗಳುಗಳಿಂದ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ…

ಲೈಂಗಿಕ ಕಿರುಕುಳ ಆರೋಪ ಮಾಡಿ ಕೇರಳದಲ್ಲಿ ಯುವಕನೊಬ್ಬ ಆತ್ಮ*ತ್ಯೆ, ಮಂಜುನಾಥಗೌಡ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ.

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸದಸ್ಯರಿಂದ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇರಳದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ವಿರುದ್ಧ ನಗರದ ಸ್ವಾತಂತ್ರ್ಯ ಉದ್ಯಾನವನದ…

KSRTC ಬಸ್ಸಿನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ: ಪ್ರಯಾಣಿಕರಿಂದ ಕಾಮುಕರ ಹಾವಳಿ.

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೊಲೆ, ಸುಲಿಗೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಯುವತಿಯರಂತೂ ರಾತ್ರಿ ಮಾತ್ರವಲ್ಲದೇ ಹಗಲಿನಲ್ಲೂ ಮನೆಯಿಂದ ಹೊರ ಬೀಳಲು 100 ಬಾರಿ ಯೋಚಿಸಬೇಕು ಎಂಬಂತಾಗಿದೆ.…