ಬೆಂಗಳೂರು ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾ*ರ: ಸಹಪಾಠಿ ಜೀವನ್ ಗೌಡ ಬಂಧನ.
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲೇಜಿನ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು…
