ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ ನಡೆಸಲು ಮಹಿಳೆಯರಿಂದಲೇ ಒತ್ತಡ: ಡಿ.ಕೆ ಶಿವಕುಮಾರ್

ಬೆಂಗಳೂರು: ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವೀಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸುತ್ತಿದ್ದಾರೆ. ಈ…