ಪಂಚಪೀಠ ಶ್ರೀಗಳ ಸಮ್ಮುಖದಲ್ಲಿ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ.
ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ದಾವಣಗೆರೆ : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿ ವಿಧಾನ ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ವೀರಶೈವ–ಲಿಂಗಾಯತ ಸಂಪ್ರದಾಯದಂತೆ ನೆರೆವೇರಿದೆ. ಕ್ರಿಯಾಸಮಾಧಿ…
