ಡೆವಿಲ್ ಸಿನಿಮಾದ ಬಗ್ಗೆ ಶರ್ಮಿಳಾ ಮಾಂಡ್ರೆ ಭಾವುಕ ಪ್ರತಿಕ್ರಿಯೆ.

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ದರ್ಶನ್, ಜೈಲಿನಲ್ಲಿರುವಾಗಲೇ ಸಿನಿಮಾದ ಪ್ರಚಾರ ಕಾರ್ಯವನ್ನು ಚಿತ್ರತಂಡ ಮಾಡುತ್ತಿದ್ದು, ಸಿನಿಮಾದ ಬಿಡುಗಡೆಗೂ ರೆಡಿಯಾಗಿದೆ. ಇತ್ತೀಚೆಗಷ್ಟೆ ಸಿನಿಮಾ ತಂಡ…