ಬಲ್ಡೋಟಾ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ.

ಹೊಗೆ, ಧೂಳಿನಿಂದ ಹಾನಿ; ಸರ್ಕಾರಕ್ಕೆ ‘ಶವಯಾತ್ರೆ’. ಕೊಪ್ಪಳ : ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕಾರ್ಖಾನೆಯಿಂದ ಹೊರಬರುವ…