ಕೇರಳ || ಕರಾವಳಿಯಲ್ಲಿ ಹಡಗು ಅಗ್ನಿ ದುರಂತ – ಬೆಂಕಿ ತಗುಲಿ 48 hours ಕಳೆದ್ರೂ ಆರದ ಬೆಂಕಿಯ ಜ್ವಾಲೆ
ತಿರುವನಂತಪುರಂ/ಮಂಗಳೂರು: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗು ಮೂಡಿಸಿದ ಆತಂಕ ಇನ್ನೂ ಕೊನೆಯಾಗಿಲ್ಲ. ಬೆಂಕಿಯುಗುಳುತ್ತಲೇ ಇರುವ ಹಡಗನ್ನು 48 ಗಂಟೆ ಕಳೆದರೂ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಇದರಿಂದ ಕ್ಷಣ…