ಉಪರಾಷ್ಟ್ರಪತಿ ರಾಧಾಕೃಷ್ಣನ್ ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸಂಸ್ಮರಣೋತ್ಸವ  ಕಾರ್ಯಕ್ರಮ ಉದ್ಘಾಟನೆ ಮಾಡಿದ  ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ತುಮಕೂರು : ಶ್ರೀ ಶಿವಕುಮಾರ ಸ್ವಾಮೀಜಿಯವರ 7ನೇ ವರ್ಷದ ಪುಣ್ಯಸ್ಮರಣೋತ್ಸವ ಅದ್ದೂರಿಯಾಗಿ ನಡೆದಿದ್ದು, ಕಾರ್ಯಕ್ರಮವನ್ನು ಉಪರಾಷ್ಟ್ರಪತಿ ಸಿ.ಪಿ.…