ಮೈಸೂರು–ಶಿವಮೊಗ್ಗದ ಗಾಳಿ ಬೆಂಗಳೂರಿಗಿಂತ ಕೆಟ್ಟದು!

ಏಕಾಏಕಿ ಹದಗೆಟ್ಟ ಏರ್ ಕ್ವಾಲಿಟಿ, ಜನರಲ್ಲಿ ಆತಂಕ ಬೆಂಗಳೂರು : ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ…

ತಮ್ಮದಲ್ಲದ ತಪ್ಪಿಗೆ ಮಗು ಸೇರಿ ನಾಲ್ವರು ದುರ್ಮರಣ.

ರಸ್ತೆ ಅಪಘಾತಗಳ ಸರಣಿ. ಬೆಳಗಾವಿ:  ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾಲಶಿರಗೂರು ಬಳಿ ನಡೆದಿದೆ. ಘಟನೆಯಲ್ಲಿ…

ಶಿವಮೊಗ್ಗದಲ್ಲಿ ಸೋದರ ಕೊ*: ಪತ್ನಿ ಸಂಬಂಧಕ್ಕೆ ಆರೋಪ.

ತೋಟದಲ್ಲಿ ತಮ್ಮನ ಕೊ*ಯೊಂದಿಗೆ ಬಿಗ್ ಟ್ವಿಸ್ಟ್. ಶಿವಮೊಗ್ಗ: ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವ ಅಣ್ಣನಿಂದಲೇ ಕೊಲೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರ (28)…

ಕರ್ನಾಟಕದಲ್ಲಿ ಹೋರಿ ಹಬ್ಬಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.

ಸುಪ್ರೀಂ ಕೋರ್ಟ್ ವಿಧಿಸಿರುವ ಷರತ್ತುಗಳಂತೆಯೇ ಸುರಕ್ಷತಾ ಕ್ರಮ ಕಡ್ಡಾಯ. ಬೆಂಗಳೂರು: ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಭ್ರಮದಿಂದ ಆಚರಿಸುವ ಹೋರಿ ಹಬ್ಬಕ್ಕೀಗ ಹೈಕೋರ್ಟ್​ನಿಂದ  ಗ್ರೀನ್ ಸಿಗ್ನಲ್ ಸಿಕ್ಕಿದೆ. ಕರ್ನಾಟಕ…

ಜಾಮೀನು ಸಿಕ್ಕರೂ ಜೈಲಲ್ಲೇ ಚಿನ್ನಯ್ಯ!

ಬುರುಡೆ ಕೇಸ್ ಆರೋಪಿ ಮಾಸ್ಕ್‌ಮ್ಯಾನ್‌ಗೆ ಜಾಮೀನು ಮಂಜೂರು ಶಿವಮೊಗ್ಗ: ಧರ್ಮಸ್ಥಳ ‘ಬುರುಡೆ’ ಕೇಸ್​​ ಪ್ರಕರಣದ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್​​ ಜಾಮೀನು ನೀಡಿ ವಾರ ಕಳೆದರೂ ಬಿಡುಗಡೆ…

ಮದುವೆಯ ಮರುದಿನವೇ ಮದುಮಗನ ದಾರುಣ ಸಾ*ವು.

ಶಿವಮೊಗ್ಗ : ಶಿವಮೊಗ್ಗ ಮೂಲದ ಯುವಕ ಮದುವೆಯಾದ ಮರುದಿನವೇ ಸಾವನ್ನಪ್ಪಿರುವ ಮನಕಲಕುವ ಘಟನೆ  ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಸಮೀಪದ ಬಂಡ್ರಿ ಗ್ರಾಮದಲ್ಲಿ ನಡೆದಿದ್ದು, ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ. …

ಕಿರುಕುಳಕ್ಕೆ ಬೇಸತ್ತು ನವವಿವಾಹಿತೆಯ ಆತ್ಮ*ತ್ಯೆ.

ಶಿವಮೊಗ್ಗ : ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ…

KMF ಶಿಮೂಲ್‌ನಲ್ಲಿ 194 ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ.

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಲ್ಲಿ ವಿವಿಧ ವಿಭಾಗಗಳ 194 ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ನೇರ ನೇಮಕಾತಿ…

ಬೆಳೆಹಾನಿ ಪರಿಹಾರವಿಲ್ಲದೆ ರೈತ ವಿಷ ಸೇವಿಸಿ ಆತ್ಮ*ತ್ಯೆ ಯತ್ನ.!

ಗದಗ: ಬೆಳೆಹಾನಿ ಪರಿಹಾರ ಬಾರದಕ್ಕೆ ಮನನೊಂದು ರೈತ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ನರಗುಂದ…

ವರದಕ್ಷಿಣ ಹಿಂಸೆಗೆ ಯುವತಿ ಬ* – ಪೋಷಕರು ಗಂಭೀರ ಆರೋಪ

ಶಿವಮೊಗ್ಗ: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಎನ್.ಆರ್.ಪುರ ಮೂಲದ ಗೃಹಿಣಿ ಮೃತಪಟ್ಟಿದ್ದು, ಪತಿ ಮನೆಯವರೇ ಕೀಟನಾಶಕ ಕೊಟ್ಟು ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಚಿಕಿತ್ಸೆ…