SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಆರೋಪಿ ಅರೆಸ್ಟ್.!
ಸ್ನೇಹಿತರು ಜೈಲಿಗೆಹೋದರೆಂಬ ಸಿಟ್ಟಲ್ಲಿ ಅಪ್ರಾಪ್ತನಿಂದ ಕೃತ್ಯ. ಶಿವಮೊಗ್ಗ: ಜಗಳಬಿಡಿಸಲು ಹೋಗಿ ಅಪ್ರಾಪ್ತರಿಂದ ಭೀಕರವಾಗಿ ಕೊಲೆಯಾಗಿದ್ದ SSLC ವಿದ್ಯಾರ್ಥಿ ಸಂಕೇತ್ನ ಸಮಾಧಿ ಧ್ವಂಸಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಕೇತ್ ಕೊಲೆ ಕೇಸ್ನಲ್ಲಿ…
