ಪೊಲೀಸರ ಕಾರ್ಯಾಚರಣೆಯಿಂದ 5 ಕೆಜಿ ಗಾಂಜಾ ವಶ

ಶಿವಮೊಗ್ಗ : ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ 5 ಕೆಜಿ ಗಾಂಜಾವನ್ನ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆಗರದಹಳ್ಳಿ ಕ್ಯಾಂಪ್ ನಲ್ಲಿ ಅಕ್ರಮವಾಗಿ ಒಣ…

ತಪಾಸಣೆಗೆ ತಡೆದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನು ಬಾನೆಟ್ ಮೇಲೆ ಹೊತ್ತೊಯ್ದ ಕಾರು

ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಹೊತ್ತೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ರೀತಿ ಕಾರು ಚಲಾಯಿಸಿರುವುದು ಭದ್ರಾವತಿ ನಿವಾಸಿ ಮಿಥುನ್…

ಸೈಬರ್ ವಂಚಕರಿಂದ ಎಚ್ಚರ : ಗೂಗಲ್ನಲ್ಲಿ ಫೋನ್ ನಂಬರ್ ಹುಡುಕಿದ್ದಕ್ಕೆ 9 ಲಕ್ಷ ರೂ ಕಳೆದುಕೊಂಡ ಮಹಿಳೆ

ಶಿವಮೊಗ್ಗ : ಆನ್ ಲೈನ್ ನಲ್ಲಿ ಏನೇ ಹುಡುಕಬೇಕಾದರು ಎಚ್ಚರ ವಹಿಸಬೇಕು, ಬ್ಯಾಂಕಿಂಗ್ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಗೂಗಲ್‌ನಲ್ಲಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರ ಫೋನ್ ನಂಬರ್…

ಗುತ್ತಿಗೆ ಆಧಾರದ ಮೇಲೆ ನೇಮಕಾತಿ : ಶಿವಮೊಗ್ಗದಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಶಿವಮೊಗ್ಗ ಜಿಲ್ಲಾ ವ್ಯಾಪ್ತಿ ವಿಭಾಗದಲ್ಲಿ ಖಾಲಿ ಇರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯ ನಿರ್ವಹಣೆಗೆ ಹುದ್ದೆಗೆ…

ಕೃಷಿ ಮೇಳಕ್ಕೆ ಮೆರುಗು ತಂದ ಬೌ ಬೌ ಸದ್ದು

ಶಿವಮೊಗ್ಗ: ನವುಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಭಾನುವಾರ ವಿಪರೀತ ಮಳೆಯಿಂದ ಅಸ್ತವ್ಯಸ್ತಗೊಂಡಿದ್ದ ಮೂರನೇ ದಿನದ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ ಶ್ವಾನ ಮೇಳ ಕಳೆಗಟ್ಟಿತು. ಮುಂಜಾನೆ ಮಳೆ…

ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ…

ಜಿಲ್ಲೆಯಲ್ಲಿ ಅ.7ರಿಂದ ಇ-ಆಸ್ತಿ ವ್ಯವಸ್ಥೆ ಜಾರಿ, ಸ್ಥಿರಾಸ್ತಿಗಳ ನೋಂದಣಿ

ಶಿವಮೊಗ್ಗ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ…

ಶಿವಮೊಗ್ಗ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಿಷೇಧಿತ ಚೀನಾ ಬೆಳ್ಳುಳ್ಳಿ

ಶಿವಮೊಗ್ಗ: ಬೆಳ್ಳುಳ್ಳಿ ಬೆಲೆ ಏರಿಕೆ ಮಧ್ಯೆ ಇದೀಗ ಶಿವಮೊಗ್ಗ ಮಾರುಕಟ್ಟೆಗೆ ನಿಷೇಧಿತ ಚೀನಾ ಬೆಳ್ಳುಳ್ಳಿ ಎಂಟ್ರಿ ಕೊಟ್ಟಿದ್ದು, ದೇಶಿ ಬೆಳ್ಳುಳ್ಳಿ ಮಾರಾಟಗಾರರಿಗೆ ಸಂಕಷ್ಟ ತಂದೊಡ್ಡಿದೆ. ಬೆಳ್ಳುಳ್ಳಿ ದರ…

ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡುವವರಿಂದಲೇ ಖುರ್ಚಿ ಮೇಲೆ ಕಣ್ಣು: ಕೆ.ಎಸ್.ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ರಾಜ್ಯಪಾಲರು ನೀಡಿರುವ ಸಿದ್ದರಾಮಯ್ಯ ಮೇಲಿನ ಪ್ರಾಸಿಕ್ಯೂಷನ್ಗೆ ನ್ಯಾಯಾಲಯ ಅನುಮತಿ ಕೊಟ್ಟರೆ ಕಾಂಗ್ರೆಸ್ನಲ್ಲಿ ಮುಂದೆ ಮುಖ್ಯಮಂತ್ರಿ ಖುರ್ಚಿಗಾಗಿ ಯಕ್ಷಗಾನ ನಡೆಯಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | Pragathi TV

ಬೆಂಗಳೂರು: ಹಲವು ರೈಲುಗಳಲ್ಲಿ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ತಾಳಗುಪ್ಪ -ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್, ಮೈಸೂರು -ಶಿವಮೊಗ್ಗ -ಮೈಸೂರು…