ಭಾರತಕ್ಕೆ ಬಂದಿಳಿದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ಸಚಿವರಿಂದ ಸ್ವಾಗತ. | Shubanshu Shukla

ನವದೆಹಲಿ:  ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಮುಂಜಾನೆ ಅಮೆರಿಕದಿಂದ ಭಾರತಕ್ಕೆ ಬಂದಿಳಿದಿದ್ದಾರೆ.ನವದೆಹಲಿ ವಿಮಾನ ನಿಲ್ದಾಣ ತಲುಪಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ.…