ತುಮಕೂರು || ಶ್ರೀ ಮಠದಲ್ಲಿ ರಾಜಕೀಯ ಸತ್ಯ ಬಿಚ್ಚಿಟ್ಟ ವಿಜಯೇಂದ್ರ : ಯತ್ನಾಳ್ ಉಚ್ಚಟನೆಯ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಬಿವೈವಿ
ತುಮಕೂರು : ಇಂದು ಶ್ರೀ ಶಿವಕುಮಾರಸ್ವಾಮೀಜಿಯವರ 118 ಜನ್ಮದಿನದ ಅಂಗವಾಗಿ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇಲ್ಲಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಶ್ರೀಗಳ…