ತುಮಕೂರಿನ ಸಿದ್ಧಗಂಗಾ ಮಠಕ್ಕೆ ನೀರಿನ ಆತಂಕ ದೂರ.

ಬಾಕಿ ವಿದ್ಯುತ್ ಬಿಲ್ ಪಾವತಿಸಿ, ಕೆಐಎಡಿಬಿ – ಬೆಸ್ಕಾಂ ಕ್ರಮ. ತುಮಕೂರು: ಪಂಪ್ ಹೌಸ್​ನ ವಿದ್ಯುತ್ ಬಿಲ್ ಪಾವತಿಸದ ಪರಿಣಾಮ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರಿನ ಸಂಪರ್ಕವನ್ನು ಕೆಐಎಡಿಬಿ…