ಅಕ್ಕಪಕ್ಕ ಕುಳಿತು ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ.
ಬೆಂಗಳೂರು: ರಾಗಿಗುಡ್ಡ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇಂದು (ಆಗಸ್ಟ್ 10) ಹಬ್ಬದ ವಾತಾವರಣ ಕಂಡುಬಂತು. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ.…