ಮೈಸೂರು || ಪೊಲೀಸರದ್ದೇ ತಪ್ಪು, ಸರ್ಕಾರಕ್ಕೆ ಯಾಕೆ ಮುಜುಗರ ಆಗ್ಬೇಕು: Siddaramaiah questions

ಮೈಸೂರು: ಸರ್ಕಾರ ತಪ್ಪೇ ಮಾಡಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪೊಲೀಸರು ತಪ್ಪು ಮಾಡಿದ್ದಾರೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯ (CM Siddaramaiah) ತಿರುಗೇಟು…