ರಾಜಣ್ಣ ವಜಾ; ಸಿದ್ದರಾಮಯ್ಯ ಕಾಲೆಳೆಯುವ ಪ್ರಯತ್ನ ಮಾಡಿದ ವಿಪಕ್ಷ ನಾಯಕರು.
ಬೆಂಗಳೂರು: ಹಿರಿಯ ನಾಯಕ ಕೆಎನ್ ರಾಜಣ್ಣ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಿರುವುದಕ್ಕೆ ಸಂಬಂಧಿಸಿದಂತೆ ವಿಧಾನಸಭಾ ಅಧಿವೇಶನದಲ್ಲಿ ಇಂದು ವಿಪಕ್ಷ ನಾಯಕ ಆರ್ ಅಶೋಕ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಲೆಳೆಯುವ…
