ಬೆಂಗಳೂರು || ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ  ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಯನತಾರ ಮಾಧ್ಯಮಗಳೊಂದಿಗೆ…

ಬೆಂಗಳೂರು || MUDA Case : ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ಗೆ ಬಿಗ್ ಶಾಕ್ : ED ನೋಟಿಸ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮಧ್ಯಂತರ ತನಿಖಾ ವರದಿಯನ್ನು ಧಾರವಾಡ…

ಬೆಂಗಳೂರು || ಪರೀಕ್ಷಾರ್ಥಿಗಳಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ, ಅದರಲ್ಲೇನಿದೆ?

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೇಮಕಾತಿಗಾಗಿ ಪರೀಕ್ಷೆ ಬರೆದವರು ಪರಿತಪಿಸುವಂತಾಗಿದೆ. ಪರೀಕ್ಷಾರ್ಥಿಗಳ ಸ್ಥಿತಿ ಅತಂತ್ರವಾಗುವ ಭಯದಲ್ಲಿರುವ ಅಭ್ಯರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಬೇಡಿಕೆ…

ಬೆಳಗಾವಿ || ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಳಗಾವಿ : ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು…

ಬೆಂಗಳೂರು || ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ…

ಬೆಂಗಳೂರು || 4.5 ಗಂಟೆ ಪ್ರಯಾಣ- ಕಳಪೆ ರಸ್ತೆ ಸೇರಿ ಹಲವು ಸಮಸ್ಯೆ: MM Hills ನಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ನಂದಿ ಬೆಟ್ಟಕ್ಕೆ ಶಿಫ್ಟ್!

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಜನವರಿ 16 ರಂದು ನಡೆಯಲಿರುವ ತನ್ನ ಸಚಿವ ಸಂಪುಟ ಸಭೆಯ ಸ್ಥಳವನ್ನು ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿನ ಹೊರವಲಯದ ನಂದಿ…

ಸಿದ್ದರಾಮಯ್ಯ ಅವರನ್ನ ನಟಿ ಜಯಂತಿ ಏನಂತ ಕರೀತಿದ್ರು?

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಅವರಿಗೆ ಈಗಲೂ ದೊಡ್ಡ ಅಭಿಮಾನಿ ಬಳಗವಿದೆ. ದಶಕಗಳ ಕಾಲ ಚಿತ್ರರಂಗದ ಮೇರುನಟಿಯಾಗಿ ಮಿಂಚಿದ್ದ ಜಯಂತಿ ಅವರು ತಮ್ಮ…

ಬೆಂಗಳೂರು || ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು: ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ

ಬೆಂಗಳೂರು: ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ…

ಬೆಂಗಳೂರು || ಚಿತ್ರಸಂತೆಗೆ ಅದ್ಧೂರಿ ಚಾಲನೆ: ಕಲಾಸಕ್ತರಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಮನವಿ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಇಂದು ಆಯೋಜಿಸಿರುವ 22ನೇ ಚಿತ್ರಸಂತೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಚಿತ್ರವೊಂದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕನ್ನಡದಲ್ಲೇ…

ಬೆಂಗಳೂರು || ಜಿ.ಸಿ ಬಯ್ಯಾರೆಡ್ಡಿ ನಿಧನ: ರಾಜಕೀಯ ಗಣ್ಯರ ಸಂತಾಪ

ಬೆಂಗಳೂರು: ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರಿಗೆ ಉಸಿರಾಟ…