ಸಿಎಂ ಹುದ್ದೆ ಕುರಿತು ಒಪ್ಪಂದವಿಲ್ಲ ಎಂದ ಸಿದ್ದರಾಮಯ್ಯ: ಮರುಪ್ರಶ್ನೆಯೇ ಇಲ್ಲ ಎಂದ ಡಿ ಕೆ ಶಿವಕುಮಾರ್

ಬೆಂಗಳೂರು : ಸಿಎಂ ಹುದ್ದೆ ವಿಚಾರವಾಗಿ ಈಗಾಗಲೇ ಒಪ್ಪಂದವಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆ ಸದ್ಯ ಕೈ ಪಾಳಯದಲ್ಲಿ ಹಲವು ಪ್ರಶ್ನೆಗಳು ಹುಟ್ಟುವಂತೆ ಮಾಡಿದೆ.…

ಮುಡಾ ಹಗರಣ, ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿಕೆ…

GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಸಿ.ಎಂ.ಸಿದ್ದರಾಮಯ್ಯ

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು: ಸಿ.ಎಂ ನಾನು ಬಡತನ ರೇಖೆಗಿಂತ ಕೆಳಗಿಲ್ಲ: ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು…

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿಎಂ. ಸಿದ್ದರಾಮಯ್ಯ

ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು: ಸಿಎಂ ಮಂಡ್ಯ (ಕೆ.ಆರ್.ಪೇಟೆ) : ಹೈಕೋರ್ಟ್…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ  ಒಂದು ಗಂಟೆ ಕಾಲ “ಮೇಷ್ಟ್ರು” ಆಗಿ ಕಾರ್ಯ ನಿರ್ವಹಿಸಿದರು .

ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳು ಸಂವಿಧಾನದ ಬಗ್ಗೆ ಪಾಠ ಮಾಡಿದರು. ಮುಖ್ಯಮಂತ್ರಿಗಳ ಪಾಠವನ್ನು ತದೇಕಚಿತ್ತದಿಂದ ಆಲಿಸಿದ ವಿದ್ಯಾರ್ಥಿಗಳು, ಹಲವಾರು ಪ್ರಶ್ನೆಗಳ ಮೂಲಕ…

ತುಮಕೂರು : ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ; ಡಿ. 2ರಂದು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

ತುಮಕೂರು ಜಿಲ್ಲೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಬೇಕು ಎಂಬುದು ಹಲವು ವರ್ಷಗಳ ಬೇಡಿಕೆ. ಇದೀಗ ಕ್ರೀಡಾಂಗಣ ನಿರ್ಮಾಣದ ಕನಸು ನನಸಾಗುತ್ತಿದೆ. ಡಿಸೆಂಬರ್‌ ತಿಂಗಳಲ್ಲೇ ಸ್ಟೇಡಿಯಂ ನಿರ್ಮಾಣಕ್ಕೆ ಮುಖ್ಯಮಂತ್ರಿ…

ತುಮಕೂರು : ಡಿ.2ಕ್ಕೆ ಕಲ್ಪತರು ನಾಡಿಗೆ ಸಿಎಂ ಭೇಟಿ

ತುಮಕೂರು: ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ…

ಚಾಂಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

ಬೆಂಗಳೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ…

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಂದಿನ ವರ್ಷದಿಂದ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ತಿಂಗಳಿಗೆ 1,500 ರಿಂದ 2,000ಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದರು. ಕನಕದಾಸರ ಜಯಂತೋತ್ಸವ…

ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ?  ಬಸವಣ್ಣನವರು ಕರ್ಮ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ…