ಮುಡಾ ಪ್ರಕರಣ: ಮನವಿ ಪತ್ರದಲ್ಲಿ ವೈಟ್ನರ್ ಹಾಕಿದ್ದನ್ನ ಒಪ್ಪಿಕೊಂಡ ಸಿಎಂ ಪತ್ನಿ ಪಾರ್ವತಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರಿಂದ ಮೂರು ಗಂಟೆಗಳ ಕಾಲ ವಿಚಾರಣೆಗೊಳಗಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಪ್ರಾಧಿಕಾರಕ್ಕೆ ಸಲ್ಲಿಸಿದ…

ಕಟ್ಟಡ ದುರಂತದಲ್ಲಿ ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವುದಾಗಿ…

ಸೊಂಡೂರಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣಗೆ `ಕೈ’ ಟಿಕೆಟ್; ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್…

200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು ಮತ್ತು 2025 ರ ವೇಳೆಗೆ 10,000 ಪೊಲೀಸ್ ಕ್ವಾರ್ಟರ್ಸ್‌ಗಳನ್ನು ನಿರ್ಮಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ…

ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು :  ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.…

ಶೀಘ್ರದಲ್ಲೇ 7,200 ಕೋಟಿ ರೂ. ವೆಚ್ಚದ ಕಾವೇರಿ 6ನೇ ಹಂತದ ಯೋಜನೆ ಅನುಷ್ಠಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದ ಭವಿಷ್ಯದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕಾವೇರಿ 6ನೇ ಹಂತದ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಇಂದು…

ಶಾಸಕನಾದ ಬಳಿಕ ಸಿಗರೇಟ್ ಸೇದುವುದು ಬಿಟ್ಟೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲಾಯರ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿನಕ್ಕೆ 40 ಸಿಗರೇಟ್ ಸೇದುತ್ತಿದ್ದೆ. ಆದರೆ, ಶಾಸಕನಾದ ನಂತರ ಧೂಮಪಾನವನ್ನು ಬಿಟ್ಟೆ. ಹಾಗಾಗಿ ನೀವೂ (ಯುವಕರು) ಕೆಟ್ಟ ಚಟಗಳಿಗೆ ವ್ಯಸನಿಗಳಾಗಿದ್ದರೆ,…

ಸಿದ್ದರಾಮಯ್ಯ ಅತ್ಯಂತ ಪ್ರಾಮಾಣಿಕ ಮುಖ್ಯಮಂತ್ರಿ: ಬಿ.ವೈ. ವಿಜಯೇಂದ್ರ ವ್ಯಂಗ್ಯ

ಬಂಟ್ವಾಳ: ‘ಸಿದ್ದರಾಮಯ್ಯ ಅವರು ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಆರ್.ಅಶೋಕ ಹೇಳಿದ್ದಾರೆ. ನಾನು ಇದನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಅತ್ಯಂತ ಪ್ರಾಮಾಣಿಕ ಮುಖ್ಯಮಂತ್ರಿ’ ಎಂದು ಬಿಜೆಪಿ ರಾಜ್ಯ ಘಟಕದ…

ಒಂದೆಡೆ ಜಾತಿ ಜನಗಣತಿ, ಇನ್ನೊಂದೆಡೆ ಒಳಮೀಸಲಾತಿ ಜಾರಿಗೆ ಕೂಗು : ಸಿದ್ದರಾಮಯ್ಯ ಸರ್ಕಾರಕ್ಕೆ ಸವಾಲು

ಬೆಂಗಳೂರು: ರಾಜ್ಯದಲ್ಲಿ ಈಗ ಜಾತಿ ಜನಗಣತಿಯ ಸದ್ದು ಜೋರಾಗಿ ಕೇಳಿ ಬರುತ್ತಿದೆ. ಜಾತಿ ಜನಗಣತಿ ವರದಿ ಜಾರಿಗೊಳಿಸುವಂತೆ ಹಿಂದುಳಿದ ಸಮುದಾಯದ ನಾಯಕರು ಒತ್ತಡ ಹೇರುತ್ತಿದ್ದಾರೆ. ಇದರ ಮಧ್ಯೆ…

ಮಾಲ್ಡೀವ್ಸ್ ನಲ್ಲಿ ರಾಜ್ಯದ ಕೈಮಗ್ಗ ಉತ್ಪನ್ನಗಳಿಗೆ ಉತ್ತೇಜನ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಾಲ್ಡೀವ್ಸ್‌ ಅಧ್ಯಕ್ಷರನ್ನು ಭೇಟಿ ಮಾಡಿದ್ದು ಮಾತುಕತೆ ನಡೆಸಿದರು. ಈ ವೇಳೆ ಮಾಹಿತಿ ತಂತ್ರಜ್ಞಾನ ಉದ್ಯಮದ ಬೆಳವಣಿಗೆಗೆ ಅನುಕೂಲ ಮಾಡಿಕೊಡುವುದಾಗಿ ಹೇಳಿರುವ ಸಿಎಂ,…