“ದೆಹಲಿಗೆ D.K ಬೆಂಬಲಿಗರ ದೌಡು: K.N ರಾಜಣ್ಣ ಅಚ್ಚರಿ ಮಾತು, ಅಧಿಕಾರ ಹಂಚಿಕೆ ಬದಲಾವಣೆಗೆ ಅವಕಾಶ ಇಲ್ಲ”.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆಯ ಗುಸುಗುಸು ಜೋರಾಗಿರುವಂತೆಯೇ ಸಿಎಂ ಸಿದ್ದರಾಮಯ್ಯ ಬಣದ ಆಪ್ತ ಕೆಎನ್ ರಾಜಣ್ಣ ಆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…

 “ಸಿದ್ದರಾಮಯ್ಯ ಮಾತು ತಪ್ಪುವುದಿಲ್ಲ; DCM ಅಧಿಕಾರ ಹಸ್ತಾಂತರದ ವಿಷಯದಲ್ಲಿ ಪಕ್ಷದ ಮಾರ್ಗದರ್ಶನ ಪಾಲಿಸುತ್ತಾರೆ”.

ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆಯಿಂದ ಸೂಚಿಸುತ್ತಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತನ್ನು ಎಂದಿಗೂ ತಪ್ಪಿಸುವವರಲ್ಲ. ಸಿಎಂ ಅವರ ಮಾತಿನಂತೆ ಎಲ್ಲ ನಿರ್ಧಾರಗಳು ನಡೆಯುತ್ತವೆ…

 ಸಿದ್ದರಾಮಯ್ಯ ಸರ್ಕಾರಕ್ಕೆ 2.5 ವರ್ಷ ಪೂರ್ಣ: ಇದೇ ದಿನ ಸಚಿವ–ಶಾಸಕರ ದೆಹಲಿ ಪ್ರಯಾಣ!

ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ.…

“ಅಪೋಲೋ ಆಸ್ಪತ್ರೆಗೆ ಭೇಟಿ: ಪತ್ನಿ ಪಾರ್ವತಿಯ ಆರೋಗ್ಯ ವಿಚಾರಿಸಿದ C.Mಸಿದ್ದರಾಮಯ್ಯ”.

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನಲೆ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಪತ್ನಿ ಬಿ.ಎಂ.ಪಾರ್ವತಿ ಅವರ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಪಾರ್ವತಿ ಅವರ ಆರೋಗ್ಯ ಸ್ಥಿರವಾಗಿದ್ದು, ಏನೂ ಸಮಸ್ಯೆ ಇಲ್ಲ.…

ಡೆಲ್ಲಿ ರಾಜಕೀಯ ಚೆಸ್‌ಗೇಮ್! D.K ಶಿವಕುಮಾರ್ ವಾಪಸ್ಸು– ನವೆಂಬರ್ ಕ್ರಾಂತಿ? ಇಲ್ಲವೇ ಶಾಂತಿ?

ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ನವೆಂಬರ್ 15ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಅಂದು ಸಿಎಂ ಸಿದ್ದರಾಮಯ್ಯ, ಲೋಕಸಭೆ…

ನವೆಂಬರ್ ಕ್ರಾಂತಿ ಚರ್ಚೆ ನಡುವೆ ಖರ್ಗೆ–ಡಿಕೆಶಿ ಗುಪ್ತ ಭೇಟಿ ಯಾಕೆ? DCM ಬಾಯ್ಬಿಚ್ಚಿದ ಗುಟ್ಟು!

ನವದಹಲಿ: ನವೆಂಬರ್ ಕ್ರಾಂತಿ ಚರ್ಚೆಗಳ ನಡುವೆಯೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದೇಕೆ ಎಂಬುದನ್ನು ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗಪಡಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮ…

 “ಪವರ್ ಮಿನಿಸ್ಟರ್ ಕೇಳಿದ್ದೆ, ಸಿಕ್ಕಿದ್ದು ನೀರಾವರಿ!” – ಪುಸ್ತಕ ಬಿಡುಗಡೆ ವೇದಿಕೆಯಲ್ಲಿ D.K ಶಿವಕುಮಾರ್ ನೆನಪು ಹಂಚಿಕೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿರುವ ‘ನೀರಿನ ಹೆಜ್ಜೆ’ ಕೃತಿ ಇಂದು ಲೋಕಾರ್ಪಣೆಗೊಂಡಿದೆ. ಇಂದು (ನವೆಂಬರ್ 14) ವಿಧಾನ ಸೌಧದ ಬ್ಯಾಂಕ್ವೆಟ್…

ದೆಹಲಿ ಸ್ಫೋಟ ಪ್ರಕರಣ: ಪ್ರಯಾಣಿಕರಿಗೆ ಬೆಂಗಳೂರು ಏರ್‌ಪೋರ್ಟ್‌ನಿಂದ ವಿಶೇಷ ಸೂಚನೆ.

ಬೆಂಗಳೂರು: ದೆಹಲಿಯಲ್ಲಿ ನಡೆದ ವಿಧ್ವಂಸಕ ಕೃತ್ಯ ಬೆನ್ನಲ್ಲೇ ಕರ್ನಾಟಕದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಅಂತೆಯೇ ವಿಮಾನ ನಿಲ್ದಾಣ,…

“ಕಾಂಗ್ರೆಸ್ ಸರ್ಕಾರ ಐಸಿಯುನಲ್ಲಿದೆ” — R. ಅಶೋಕ್ ಲೇವಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿ ಸ್ಪೋಟದ ಬಗ್ಗೆ ಮಾತನಾಡುವಾಗ ಕೇಂದ್ರ ಸರ್ಕಾರವನ್ನು ದೂಷಿಸಿದ್ದಾರೆ. ಅವರು ಏನೇ ಹೇಳಿದರೂ ದೇಶದ ಜನರಿಗೆ ಭದ್ರತೆ ಅಂದರೆ ಅದು ನರೇಂದ್ರ ಮೋದಿ,…

ಪರಪ್ಪನ ಅಗ್ರಹಾರದ ವಿವಾದ ಮತ್ತೊಮ್ಮೆ ತೀವ್ರಗೊಳಿಸಿದ R. ಅಶೋಕ್

ಬೆಂಗಳೂರು: ಪರಪ್ಪನ ಅಗ್ರಹಾರದ ಕರ್ಮಕಾಂಡಗಳು ಒಂದೊಂದಾಗಿ ಬಯಲಾಗುತ್ತಿವೆ. ಜೈಲಿನಿಂದ ಹೊರಬಿದ್ದ ದೃಶ್ಯಗಳು ಜೈಲು ವ್ಯವಸ್ಥೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದೆ. ಉಗ್ರರು, ನಟೋರಿಯಸ್ ರೇಪಿಸ್ಟ್ ಹಾಗೂ ಅಪಾಯಕಾರಿ ಕೈದಿಗಳಿಗೆ…