2028ರ ಚುನಾವಣೆ ಸಿದ್ದರಾಮಯ್ಯರ ನೇತೃತ್ವದಲ್ಲಿ? ಮಾಜಿ ಸಂಸದ D.Kಸುರೇಶ್ ಅಚ್ಚರಿ ಹೇಳಿಕೆ.

ಬೆಂಗಳೂರು: 98-95 ವಯಸ್ಸು ಆಗಿರುವವರೂ ರಾಜಕೀಯದಲ್ಲಿ ಇದ್ದಾರೆ. ಹೀಗಾಗಿ 2028ರಲ್ಲಿ ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿದರೆ ತಪ್ಪೇನಿಲ್ಲ. ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದ್ದು, ಅವರೇ ನಮ್ಮ ನಾಯಕರು ಎಂದು ಮಾಜಿ…

CM ಸಿದ್ದರಾಮಯ್ಯವರ ಮಾತಿನ ವರಸೆ ಬದಲಾವಣೆ! ‘ಹೈಕಮಾಂಡ್ ತೀರ್ಮಾನ ಮಾಡಿದ್ರೆ’ ಹೇಳಿಕೆಯಿಂದ ರಾಜಕೀಯ ಕುತೂಹಲ ಹೆಚ್ಚಳ.

ಬೆಂಗಳೂರು: ಐದು ವರ್ಷ ನಾನೇ ಸಿಎಂ ಆಗಿರ್ತೀನಿ, ಇದು ಸಿಎಂ ಸಿದ್ದರಾಮಯ್ಯ 2023 ರ ನವೆಂಬರ್ 2 ರಂದು ನೀಡಿದ್ದ ಹೇಳಿಕೆ. 2025 ರ ಜುಲೈ 7 ರಂದು…

ಉತ್ತರಾಧಿಕಾರಿ ಚರ್ಚೆ ಬೆನ್ನಲ್ಲೇ “ದಲಿತ CM” ದಾಳ — “ಮುನಿಯಪ್ಪ CM ಆದ್ರೆ ಸ್ವಾಗತ” ಎಂದ ಪರಮೇಶ್ವರ್!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ನಲ್ಲಿ ಪಟ್ಟದ ಆಟ ಜೋರಾಗಿದೆ. ಕಾಂಗ್ರೆಸ್ ಮನೆಯೊಳಗಣ ಕ್ರಾಂತಿಯ ಕಿಚ್ಚು ದೆಹಲಿ ಅಂಗಳ ತಲುಪಿದೆ. ಭಾನುವಾರ ಮಧ್ಯಾಹ್ನ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗಲ್ಲ, ಹೋಗಲ್ಲ ಎನ್ನುತ್ತಲೇ…

D.K ಶಿವಕುಮಾರ್ ಅವರಿಗೆ ಹೋಲಿಕೆ ಇಲ್ಲ: ಪರಮೇಶ್ವರ್ ಅಚ್ಚರಿಯ ಹೇಳಿಕೆ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ…

D.K ಶಿವಕುಮಾರ್ ಬೆಂಬಲಕ್ಕೆ ಮತ್ತೊಬ್ಬ ಶಾಸಕ – ರಂಗನಾಥ್ ಬಿಗ್ ಸ್ಟೇಟ್ಮೆಂಟ್!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆಯ ಬೆನ್ನಲ್ಲೇ, ಇದೀಗ ಶಾಸಕ ರಂಗನಾಥ್ ಕೂಡ ಡಿಕೆಶಿ ಪರವಾಗಿ ಧ್ವನಿ…

ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್? ಯತೀಂದ್ರ ಹೇಳಿಕೆ ‘ಕೈ’ ಪಾಳಯದಲ್ಲಿ ಸಂಚಲನ ಸೃಷ್ಟಿ!

ಬೆಂಗಳೂರು: ರಾಜ್ಯದಲ್ಲಿ ನವೆಂಬರ್​ ಕ್ರಾಂತಿಯ ವಿಚಾರ ಭಾರಿ ಚರ್ಚೆಯಲ್ಲಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ನೀಡಿರುವ ಉತ್ತರಾಧಿಕಾರಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಆಡೆಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ…

ಸುಧಾಮೂರ್ತಿ ದಂಪತಿ ಸಮೀಕ್ಷೆ ನಿರಾಕರಿಸಿದ ಬೆನ್ನಲ್ಲೇ CM ಸಿದ್ದರಾಮಯ್ಯ ಕಿಡಿ! |

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಸಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಇತ್ತೀಚೆಗೆ ವಿವಾದ ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ. ಇನ್ಫೋಸಿಸ್…

CM,DCM ಮನೆಗೇ ಹುಸಿ ಬಾಂಬ್ ಬೆದರಿಕೆ! ತಮಿಳುನಾಡು ಮೂಲದ ಶಂಕಿತನಿಗಾಗಿ ಬಲೆ ಬೀಸಿದ ಪೊಲೀಸರು.

ಬೆಂಗಳೂರು:  ರಾಜ್ಯದಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಳ‌ವಾಗಿವೆ. ಹೀಗಾಗಿ ಸರ್ಕಾರ ಎಸ್​​ಐಟಿ ರಚನೆ ಮಾಡಿದೆ. ಈ ಮಧ್ಯೆ ಬಾಂಬ್ ಬೆದರಿಕೆ ಕರೆಗಳ ಕಾಟ ಇದೀಗ…

ಸತತ 2ನೇ ಬಾರಿಗೆ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ CM.

ಹಾಸನ :ವರ್ಷದಲ್ಲಿ ಒಮ್ಮೆ ಮಾತ್ರ ಕೃಪೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನೋತ್ಸವ ಈ ವರ್ಷವೂ ಭಕ್ತರಿಂದ ಭಾರೀ ಸ್ಪಂದನೆ ಪಡೆದುಕೊಂಡಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ…

“ನಾನೂ CM ಆಗಬಹುದಲ್ಲವಾ?” – ಗೃಹ ಸಚಿವ G. ಪರಮೇಶ್ವರ್‌ ಹೇಳಿಕೆಯು ರಾಜಕೀಯ ಕುತೂಹಲ ಹುಟ್ಟುಹಾಕಿದೆ!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಕೂಗು ಮತ್ತೆ ಕೇಳಿ ಬರಲಾರಂಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ಜೊತೆ ಇಂದು ಡಿನ್ನರ್ ಮೀಟಿಂಗ್ ನಡೆಸಲಿದ್ದಾರೆ. ಮತ್ತೊಂದೆಡೆ, ಕೆಲವು ದಿನಗಳ…