ಗುತ್ತಿಗೆದಾರರ ಬಿಲ್ ಯಾಕೆ ಬಿಡುಗಡೆಯಾಗುತ್ತಿಲ್ಲ? ಕಾರಣ ಬಿಚ್ಚಿಟ್ಟ ಹಣಕಾಸು ಕಾರ್ಯದರ್ಶಿ P.C ಜಾಫರ್!

ಬೆಂಗಳೂರು: ಸರ್ಕಾರಿ ಇಲಾಖೆಗಳು ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್​ಮೆಂಟ್ ಪೋರ್ಟಲ್​ಗೆ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳ ವಿವರಗಳನ್ನು ಅಪ್‌ಲೋಡ್ ಮಾಡಿದರೆ ಮಾತ್ರ ಹಣ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಕಾರ್ಯದರ್ಶಿ (ಬಜೆಟ್ ಮತ್ತು ಹಂಚಿಕೆ)…