ತುಮಕೂರಿನಲ್ಲಿ ಸರ್ಕಾರಿ ಮೈದಾನದಿಂದಲೇ ಪಥಸಂಚಲನ, ಗೀತೆ ಮೊಳಗಿದ ಘಟನೆ ಸದ್ದು.
ತುಮಕೂರು: ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ. ಸರ್ಕಾರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಚಟುವಟಿಕೆಗಳಿಗೆ ಮೂಗುದಾರ ಹಾಕಲೆಂದೇ ಸಿದ್ದರಾಮಯ್ಯ ಸರ್ಕಾರ…
