ಸಿದ್ದರಾಮಯ್ಯ ಆಡಳಿತ ಕರ್ನಾಟಕಕ್ಕೆ ಹಿಡಿದ ಗ್ರಹಣ: BJP ಸಂಸದ ತೇಜಸ್ವಿ ಸೂರ್ಯ ಟೀಕೆ.
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತವನ್ನು ಸಂಸದ ತೇಜಸ್ವಿ ಸೂರ್ಯ ತೀವ್ರವಾಗಿ ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಕಳೆದ ಎರಡುವರೆ-ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಲ ಎಲ್ಲಿ ಉಪಯೋಗವಾಯಿತು?. ಹೊಸ ಮೆಟ್ರೋ,…
