ಸಿಂಗಪುರದಲ್ಲೂ ರಜನೀ ಹವಾ, ‘ಕೂಲಿ’ ಸಿನಿಮಾ ನೋಡಲು ರಜೆ ಘೋಷಣೆ.

ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ನಾಳೆ ಬಿಡುಗಡೆ ಆಗುತ್ತಿದೆ. ಭಾರತದ ಹಲವು ಪ್ರಮುಖ ನಗರಗಳಲ್ಲಿ ಮೊದಲ ದಿನದ ಬಹುತೇಕ ಶೋಗಳು ಹೌಸ್ಫುಲ್ ಆಗಿವೆ. ಕೆಲವು ಕಂಪೆನಿಗಳು ಸಿಬ್ಬಂದಿಗೆ…